| ಮಾಜಿ ಪ್ರಧಾನಿ ದೇವೇಗೌಡರ ‘ಯೋಗ’ ಸಂದೇಶ | |
| ಬೆಂಗಳೂರು,ಜೂ.21– ಪುರಾತನವಾದ ಭಾರತೀಯ ಯೋಗಾಭ್ಯಾಸವು ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಲು ಸಹಕಾರಿಯಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದ್ದಾರೆ. | |
| ಅಂತಾರಾಷ್ಟ್ರೀಯ ಯೋಗ ದಿನವಾದ ಇಂದು ತಮ ಎಕ್ಸ್ ಖಾತೆಯಲ್ಲಿ ಈ ಸಂಬಂಧ ಪೋಸ್ಟ್ ಮಾಡಿರುವ ಅವರು, ಭಾರತೀಯ ಯೋಗಾಭ್ಯಾಸವು ದೈಹಿಕ ಆರೋಗ್ಯ ಹಾಗೂ ಮಾನಸಿಕ ಸ್ವಾಸ್ಥ್ಯ ಕಾಪಾಡಲು ಸಹಕಾರಿಯಾಗಿದೆ ಎಂದು ಹೇಳಿದ್ದಾರೆ. | |
| # . 91 .../ | |
| ಇದರಿಂದ ನಾನು 91 ವರ್ಷಗಳ ಕಾಲ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗಾಭ್ಯಾಸ ಸಹಾಯ ಮಾಡಿದೆ ಎಂದು ತಿಳಿಸಿದ್ದಾರೆ. |