| ಕನ್ನಡ ಸಾಹಿತ್ಯ.ಕಾಂ | |
| ಕನ್ನಡದ ಕಣ್ಣಲ್ಲಿ ವಿಶ್ವದ ಕನಸು | |
| ರವಿ | |
| ಕೂತಿದ್ದಾನೆ | |
| ಪಡುವಣದ ಅಂಗಡಿಯಲ್ಲಿ | |
| ಸೀರೆಗಳ | |
| ಹ | |
| ರವಿ. | |
| ***** | |
| ಹಿಂಡಾಗುಲಿವ ಮಳೆ ತಗಡು ತತ್ತರಿಸುವ ಶಾಲೆ ಮಾಡು……. ಮಧ್ಯಾಹ್ನ ರಿಸೆಸ್ಸು ಬಿಟ್ಟಾಗ ಕೆಂಪು ವರಾಂಡದ ತುಂಬ ಜಿಟಿ ಜಿಟೀ ಪರೆ ಗಾಳಿಕೊಡೆ ***** | |
| ತನ್ನ ತುರುಬಿನಲಿ ಒಂಟಿಗೂದಲ ಗುರುತಿಸಿ ಹೌಹಾರಿದ ಚೆಲುವೆ ಯೌವನಸ್ಥೆ- ಆ ಚಿಂತೆಯನ್ನೇ ತಲೆಗೆ ಹಚ್ಚಿಕೊಂಡು ಇಡೀ ತಲೆಯನ್ನೇ ನರೆತಿಸಿಕೊಂಡಳು. ***** | |
| ತರಗೆಲೆಯನೂ ಬೀಳಿಸದಿಹ ಮೇ ತಿಂಗಳ ಮುದಿಯ ಗಾಳಿ ಏದಿರುವುದು ತರಗು ಪೇಟೆ ಕೂಲಿಯಾಳ ಒಡಲ ಹೋಲಿ. ***** | |
| ಬಿಟ್ಟ್ಯಾ | |
| ಬಿಟ್ಟ್ಯಾ ತನ್ನ ಹಳ್ಳೀ ಬಿಟ್ಟು ಒ೦ದೇ ಸಮನೇ ಓಡುತ್ತಿದ್ದ. ಎಲ್ಲಿಗೆ ಅಂತಲೂ ಗೊತ್ತಿಲ್ಲ; ಯಾಕಂತಲೂ ಗೊತ್ತಿಲ್ಲ. ಅದೆಷ್ಟು ಹೊತ್ತು ಓಡಿದನೋ! ಇನ್ನೊಂದು ಊರು ಸೇರೋ ವರೆಗೂ ಓಡಿದ.… ಮುಂದೆ ಓದಿ… | |
| ಟಿಪ್ಸ್ ಸುತ್ತ ಮುತ್ತ | |
| "ಕಾಫಿಗೆ ಬರ್ತಿಯೇನೊ?" ಪರಿಚಯವಾಗಿ, ಸ್ನೇಹವಾಗಿ, ಸಲಿಗೆಯಾಗಿ ಒಂದು ತಿಂಗಳಷ್ಟೆ ಆಗಿತ್ತು. ಮುಕ್ತ ಸಲಿಗೆಯಿಂದ ಅವನು ಉತ್ತರ ಕೊಟ್ಟ. "ಕಾಸಿಲ್ಲ ಕೊಡಿಸ್ತೀಯ?" "ಬಾ ಹೋಗೋಣ..." -ಹೊರಗಡೆ ಸಣ್ಣದಾಗಿ ಮಳೆ.… ಮುಂದೆ ಓದಿ… | |
| ಮನ್ನಿ | |
| ನನಗೆ ಆ ಕಿಟಕಿಯೆಂದರೆ ಬಲು ಪ್ರೀತಿ.ಐ ಲವ್ ಇಟ್ , ಜಸ್ಟ್ ಸಿಂಪ್ಲಿ ಐ ಲವ್ ಇಟ್. ಕ್ಷಮಿಸಿ, ಗೋಕಾಕ್ ಚಳವಳಿಯನಂತರ ಸರ್ಕಾರ ಎಲ್ಲಾ ಹಂತಗಳಲ್ಲೂ ಕನ್ನಡ… ಮುಂದೆ ಓದಿ… | |
| ಬುಗುರಿ | |
| ಚೆಲುವ ಕಣ್ಣು ತುಂಬ ನೀರು ತುಂಬಿಕೊಂಡು ತನ್ನ ಬುಗುರಿ ಕಕ್ಕಸು ಗುಂಡಿಗೆ ಬಿದ್ದು ಹೋಯಿತಲ್ಲಾ ಎಂದು ಸಂಕಟ ಪಡುತ್ತಾ ಹಜಾರದ ಗೋಡೆಗೆ ಒರಗಿಕೊಂಡು ಕಣ್ಣು ಮುಖವನ್ನು ಕಣ್ಣೀರಿಂದ… ಮುಂದೆ ಓದಿ… |